ಸುಳ್ಯ: ಜಯನಗರ ಮಿಲಿಟರಿ ಗ್ರೌಂಡ್ ಸ್ಥಳ ವೀಕ್ಷಣೆ: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಅಧಿಕಾರಿಗಳಿಗೆ ಸೂಚನೆ
ಸುಳ್ಯ: ಜಯನಗರದ ಮಿಲಿಟರಿ ಗ್ರೌಂಡ್ ನಿವಾಸಿಗಳ ಅಡಿಸ್ಥಳ ದಾಖಲುಗೊಳಿಸುವ ವಿಚಾರವಾಗಿ ಕಳೆದ 12 ವರ್ಷಗಳಿಂದ ನಿವಾಸಿಗಳು ಹೋರಾಟ ನಡೆಸುತ್ತಿದ್ದು, ಈ ಸಂಬಂಧ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ […]










