Author name: Prajna

News Updates

ತಮಿಳುನಾಡಿನಲ್ಲಿ ಕಮಲ ಅರಳಲು ಅವಕಾಶ ನೀಡಿದ್ದೇ ಡಿಎಂಕೆ: ಟಿವಿಕೆ ನಾಯಕ ವಿಜಯ್ ಕಿಡಿ

ಚೆನ್ನೈ: ತಮಿಳುನಾಡಿನಲ್ಲಿ ಕಮಲ (ಬಿಜೆಪಿ) ಅರಳಲು ಅವಕಾಶ ಮಾಡಿಕೊಟ್ಟಿದ್ದೇ ಡಿಎಂಕೆ. ಆ ಪಕ್ಷವು ಜನರನ್ನು ಗೊಂದಲಕ್ಕೀಡು ಮಾಡುತ್ತಿದೆ ಎಂದು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸಂಸ್ಥಾಪಕ, ನಟ […]

News Updates

ಮದ್ಯದಂಗಡಿಗೆ ಕೋಟಿ ದರ ನಿಗದಿ: ರಾಜ್ಯ ಸರ್ಕಾರದ ವಿರುದ್ಧ ಎಚ್‌ಡಿಕೆ ವಾಗ್ದಾಳಿ

ದಾವಣಗೆರೆ: ಮದ್ಯದಂಗಡಿ ಪರವಾನಗಿಗೆ ₹ 1.95 ಕೋಟಿ ದರನಿಗದಿಪಡಿಸಿದ ರಾಜ್ಯ ಸರ್ಕಾರ, ಪ್ರತಿ ಇಲಾಖೆಯನ್ನು ಲೂಟಿ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

News Updates

ಕೊಲ್ಲಮೊಗ್ರು : ಬಹುದಿನಗಳ ಬೇಡಿಕೆಯಾಗಿದ್ದ ಕೋನಡ್ಕ-ಕೊಂದಾಳ ಸಂಪರ್ಕ ಸೇತುವೆಗೆ ಶಾಸಕಿ ಭಾಗೀರಥಿಯವರಿಂದ ಗುದ್ದಲಿಪೂಜೆ

ಬಹುದಿನಗಳ ಬೇಡಿಕೆಯಾಗಿದ್ದ ಕೊಲ್ಲಮೊಗ್ರು ಗ್ರಾಮದ ಕೋನಡ್ಕ-ಕೊಂದಾಳ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಡಿ.25 ರಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ ಗುದ್ದಲಿಪೂಜೆ ನೆರವೇರಿಸಿದರು. ಆನಂತರ

News Updates

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕಿರುಷಷ್ಟಿ ಮಹೋತ್ಸವ ಧಾರ್ಮಿಕ ಕಾರ್ಯಕ್ರಮ ಅನ್ಯಮತೀಯರನ್ನು ಕರೆಸುವ ಹುನ್ನಾರ ಆರೋಪ | ಹಿಂದೂಪರ ಸಂಘಟನೆ ತುರ್ತು ಸಭೆ, ಹೋರಾಟಕ್ಕೆ ನಿರ್ಧಾರ

ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನದ ಕಿರುಷಷ್ಠಿ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಕ್ಕೆ ಅನ್ಯ ಧರ್ಮದವರನ್ನು ಆಹ್ವಾನಿಸಿರುವುದು ಅಸಂಖ್ಯಾ ಭಕ್ತಾದಿಗಳ ಶ್ರದ್ದೆಗೆ ದಕ್ಕೆ ಆಗಿರುವುದನ್ನು ಖಂಡಿಸಿ, ಡಿ.22 ರಂದು ಬೃಹತ್

News Updates

ದೆಹಲಿ ಚರ್ಚ್‌ನ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿ

ನವದೆಹಲಿ: ಇಲ್ಲಿನ ಕ್ಯಾಥೆಡ್ರಲ್ ಚರ್ಚ್‌ನಲ್ಲಿ ನಡೆದ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾದರು. ದೆಹಲಿ ಹಾಗೂ ಉತ್ತರ ಭಾರತದ ವಿವಿಧ ಭಾಗದ ನೂರಾರು ಭಕ್ತರು ಚರ್ಚ್‌ನಲ್ಲಿ

News Updates

ಚಿತ್ರದುರ್ಗ ಬಸ್‌ ಅಪಘಾತ। ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ: ಪ್ರಧಾನಿ ಮೋದಿ

ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ * 2 ಲಕ್ಷ ನೀಡುವುದಾಗಿ

News Updates

ಚಿತ್ರದುರ್ಗ ಬಸ್ ಅಪಘಾತ | ಸೂಕ್ತ ತನಿಖೆ ನಡೆಸಿ ಕಾರಣ ಪತ್ತೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ನಡೆದ ರಸ್ತೆ ಅಪಘಾತದ ಬಗ್ಗೆ ತನಿಖೆ ನಡೆಸಲಾಗುವುದು, ಮೃತಪಟ್ಟವರ ಕುಟುಂಬಗಳಿಗೆ ತಲಾ ₹ 5 ಲಕ್ಷ ಹಾಗೂ

News Updates

ಶೇ.75ರಷ್ಟಿರುವ ದಲಿತರು, ಮುಸ್ಲಿಮರು ಅಧಿಕಾರ ನಡೆಸಬೇಕು: ಸಚಿವ ಆರ್‌.ಬಿ. ತಿಮ್ಮಾಪೂರ

ಜಮಖಂಡಿ (ಡಿ.25): ಶೇ.75ರಷ್ಟಿರುವ ದಲಿತರು, ಮುಸ್ಲಿಮರು ಅಧಿಕಾರ ನಡೆಸುವಂತಾಬೇಕು. ಒಗ್ಗಟ್ಟಾಗದಿದ್ದರೆ ಉಳಿಗಾಲವಿಲ್ಲ ಎಂಬುದನ್ನು ತಿಳಿದುಕೊಳ್ಳಬೇಕು, ಕೆಟ್ಟ ಪ್ರವೃತ್ತಿ ಬಿಟ್ಟು ಒಗ್ಗಟ್ಟಿನಿಂದ ಬಸವತತ್ವಗಳ ಆಚರಣೆಗೆ ತರುವ ಮೂಲಕ ಎಲ್ಲರೂ

News Updates

ಭಾರತ ರತ್ನ ಮಾಜಿ ಪ್ರಧಾನಿ ಅಟಲ್ ಜನ್ಮದಿನದ ಸ್ಮರಣೆ | ದೇಶದ ಅಭಿವೃದ್ಧಿಗೆ ಹೊಸ ದಿಕ್ಕನ್ನು ನೀಡಿದ ಮಹಾನ್ ಚೇತನ

ದೆಹಲಿ: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ (Atal Bihari Vajpayee) ಅವರ 98ನೇ ಜನ್ಮದಿನದ (Birth Anniversary) ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ (PM

News Updates

ಕಿನ್ನಿಗೋಳಿ, ಬಜಪೆ ಪಟ್ಟಣ ಪಂಚಾಯತ್ ಚುನಾವಣೆ |ಬಿಜೆಪಿಯ ಭರ್ಜರಿ ಗೆಲುವು, ಅಭಿವೃದ್ಧಿ – ಹಿಂದುತ್ವ- ಮೋದಿ ಜನಪರ ಆಡಳಿತದ ಪರವಾದ ಜನಾದೇಶ: ಸಂಸದ ಕ್ಯಾ. ಚೌಟ

ಮಂಗಳೂರು: ಕಿನ್ನಿಗೋಳಿ ಹಾಗೂ ಬಜಪೆ ಪಟ್ಟಣ ಪಂಚಾಯತ್‌ಗಳ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಸ್ಪಷ್ಟ ಬಹುಮತದೊಂದಿಗೆ ಭರ್ಜರಿ ಗೆಲುವು ದಾಖಲಿಸಿರುವುದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಭಿವೃದ್ಧಿ

error: Content is protected !!