ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಗಳಿಗೆ ಎಸ್ಸಿ-ಎಸ್ಟಿ ಕಾಯ್ದೆ ರಕ್ಷಣೆ ಸಿಗುವುದಿಲ್ಲ; ಅಲಹಾಬಾದ್ ಹೈಕೋರ್ಟ್ ತೀರ್ಪು
ಜಾತಿ ವ್ಯವಸ್ಥೆಗೆ ಮಾನ್ಯತೆ ಇಲ್ಲದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಗಳಿಗೆ ಎಸ್ಸಿ/ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆಯ ರಕ್ಷಣಾ ನಿಯಮಗಳನ್ನು ವಿಸ್ತರಿಸಲು ಸಾಧ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು […]










