ಮೃತಪಟ್ಟವರ 2 ಕೋಟಿ ಆಧಾರ್ ನಿಷ್ಕ್ರಿಯ: ಯುಐಡಿಎಐ
ನವದೆಹಲಿ: ‘ಸುಮಾರು 2 ಕೋಟಿಗೂ ಅಧಿಕ ಆಧಾರ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸಿದ್ದೇವೆ. ಇವುಗಳು ಮೃತಪಟ್ಟವರ ಕಾರ್ಡ್‌ಗಳಾಗಿದ್ದವು’ ಎಂದು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರವು (ಯುಐಡಿಎಐ) ಹೇಳಿದೆ. ‘ದೇಶದಾದ್ಯಂತ […]
ನವದೆಹಲಿ: ‘ಸುಮಾರು 2 ಕೋಟಿಗೂ ಅಧಿಕ ಆಧಾರ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸಿದ್ದೇವೆ. ಇವುಗಳು ಮೃತಪಟ್ಟವರ ಕಾರ್ಡ್‌ಗಳಾಗಿದ್ದವು’ ಎಂದು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರವು (ಯುಐಡಿಎಐ) ಹೇಳಿದೆ. ‘ದೇಶದಾದ್ಯಂತ […]
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ನಾಯಕತ್ವಕ್ಕಾಗಿ ನಡೆಯುತ್ತಿರುವ ತಿಕ್ಕಾಟದ ವಿಷಯ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿಯೂ ಪ್ರಸ್ತಾಪವಾಗಿದೆ. ಗೊಂದಲ ನಿವಾರಿಸುವಂತೆ
ನವದೆಹಲಿ: ಕೊಲಂಬೊದಲ್ಲಿ ನಡೆದ ಫೈನಲ್‌ನಲ್ಲಿ ನೇಪಾಳವನ್ನು ಏಳು ವಿಕೆಟ್‌ಗಳಿಂದ ಸೋಲಿಸಿ, ಚೊಚ್ಚಲ ಅಂಧರ ಟಿ20 ವಿಶ್ವಕಪ್ ಗೆದ್ದ ಭಾರತದ ಅಂಧ ಮಹಿಳೆಯರ ಕ್ರಿಕೆಟ್ ತಂಡವನ್ನು ಪ್ರಧಾನಿ ನರೇಂದ್ರ
ಕುಕ್ಕೆಶ್ರೀ ಶ್ರೀ ಸುಬ್ರಹ್ಮಣ್ಯ ದೇವಾಲಯದ ಚಂಪಾಷಷ್ಠಿ ಮಹೋತ್ಸವ ಹಿನ್ನೆಲೆ ಶ್ರೀ ದೇವರ ಅವಭೃತೋತ್ಸವ , ನೌಕಾವಿಹಾರ ಇಂದು ನಡೆಯಿತು. ಇಂದು ಬೆಳಗ್ಗೆ ದೇವರ ಓಕುಳಿ ಪೂಜೆ, ಓಕುಳಿ
ಲಕ್ಷ ಕಂಠ ಗೀತೆ ಪಠಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ನಾಳೆ ಉಡುಪಿಗೆ ಆಗಮಿಸಲಿದ್ದು, ಎಲ್ಲೆಡೆ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ. ಉಡುಪಿ:ಪ್ರಧಾನಿ ನರೇಂದ್ರ ಮೋದಿ
ಕರ್ನಾಟಕ ರಾಜ್ಯದ ಲಕ್ಷಾಂತರ ಅಯ್ಯಪ್ಪ ಸ್ವಾಮಿ ಭಕ್ತರು ಪ್ರತಿವರ್ಷ ನವೆಂಬರ್ ತಿಂಗಳಿನಿಂದ ಆರಂಭವಾಗುವ ಮಂಡಲ – ಮಕರ ಜ್ಯೋತಿ ತೀರ್ಥಯಾತ್ರೆಗಾಗಿ ಕೇರಳದ ಶಬರಿಮಲೆಗೆ ತೆರಳುತ್ತಾರೆ. ಮಕರ ಸಂಕ್ರಾಂತಿ
ಕೇಂದ್ರ ಮತ್ತು ರಾಜ್ಯ ಸರಕಾರದ ಸಹಭಾಗಿತ್ವ ದಲ್ಲಿ ಮರವಂತೆ ಬಂದರಿನ ಎರಡನೇ ಹಂತದ ಕಾಮಗಾರಿ ಕೆಲಸಕ್ಕೆ ಈಗಾಗಲೆ ಚಾಲನೆ ನೀಡಲಾಗಿದ್ದು, ಬಂದುನ ಕೆಲಸ ಪ್ರಗತಿಯಲ್ಲಿದೆ. ಮೀನುಗಾರಿಕಾ ಕ್ಷೇತ್ರದ
ಉಡುಪಿ: ನವೆಂಬರ್ 28ರಂದು ನಡೆಯಲಿರುವ ಪ್ರಧಾನಮಂತ್ರಿಗಳ ರೋಡ್ ಶೋಗೆ ಸಂಬಂಧಿಸಿ, ಉಡುಪಿ ಜಿಲ್ಲಾ ಪೊಲೀಸರು ಸಾರ್ವಜನಿಕರಿಗೆ ಕಡ್ಡಾಯ ಪಾಲನೆಗಾಗಿ ಪ್ರಮುಖ ಸೂಚನೆಗಳನ್ನು ನೀಡಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್
ಹೊಸದಿಲ್ಲಿ : ದೇಶದಾದ್ಯಂತ ಚುನಾವಣಾ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ವಿಚಾರವಾಗಿ ನಡೆಯುತ್ತಿರುವ ರಾಜಕೀಯ ಚರ್ಚೆಯ ನಡುವೆ, ಸುಪ್ರೀಂ ಕೋರ್ಟ್ ಮಹತ್ವದ ಪ್ರಶ್ನೆಯೊಂದನ್ನು ಎತ್ತಿದೆ. ಸಾಮಾಜಿಕ ಭದ್ರತಾ
ಶಿವಮೊಗ್ಗದ ಅಕ್ಕಮಹಾದೇವಿ ವೃತ್ತ (ಉಷಾ ನರ್ಸಿಂಗ್ ಹೋಮ್) ಮೇಲ್ಸೇತುವೆ ಸುತ್ತಮುತ್ತಲಿನ ಪ್ರದೇಶಗಳ ಸಮಗ್ರ ಅಭಿವೃದ್ಧಿ ಮತ್ತು ಸುಧಾರಣಾ ಕಾಮಗಾರಿಗಳಿಗೆ ಇಂದು ಶಂಕುಸ್ಥಾಪನೆ ನೆರವೇರಿಸಲಾಯಿತು. ಈ ಕಾರ್ಯಕ್ರಮದ ಮೂಲಕ