16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ: ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.2026-27ನೇ ಸಾಲಿನ ಬಜೆಟ್ ಮಂಡನೆ ವೇಳೆ ಮಾತನಾಡಿದ ಅವರು, ಹೆಚ್ಚುತ್ತಿರುವ […]









