ಪ್ರಶ್ನೆ ಪತ್ರಿಕೆ ಲೀಕ್ ಆದ್ರೆ ಕಾಲೇಜ್ ಕಥೆ ಮುಗೀತು: ಶಿಕ್ಷಣ ಇಲಾಖೆಯಿಂದ ಖಡಕ್ ಎಚ್ಚರಿಕೆ!
ಇತ್ತೀಚಿನ ದಿನಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳು ಹೆಚ್ಚಾಗುತ್ತಿರುವುದು ಶಿಕ್ಷಣ ವಲಯದಲ್ಲಿ ಗಂಭೀರ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಶ್ನೆ ಪತ್ರಿಕೆಗಳು ಹರಿದಾಡುತ್ತಿರುವ ಘಟನೆಗಳು ಪದೇ ಪದೇ […]









