ಇರಾನ್ ವಾಯುಪ್ರದೇಶ ಬಂದ್: ಇಂಡಿಗೊ, ಏರ್ ಇಂಡಿಯಾದಿಂದ ಪ್ರಯಾಣಿಕರಿಗೆ ಸಲಹೆ
ನವದೆಹಲಿ: ಸರ್ಕಾರ ವಿರೋಧಿ ಪ್ರತಿಭಟನೆಗಳಿಂದಾಗಿಅಮೆರಿಕದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಇರಾನ್ ತನ್ನ ವಾಯುಪ್ರದೇಶವನ್ನು ಮುಚ್ಚಿದೆ. ಈ ಹಿನ್ನೆಲೆಯಲ್ಲಿ ದೇಶದ ಪ್ರಮುಖ ವಿಮಾನಯಾನ ಸಂಸ್ಥೆಗಳಾದ ಏರ್ ಇಂಡಿಯಾ ಮತ್ತು […]









