ಪುತ್ತೂರು ತಾಲೂಕು ಬಂಟರ ಸಂಘದ ಯುವ ವಿಭಾಗ -ನೂತನ ಅಧ್ಯಕ್ಷರಾಗಿ ಭಾಗ್ಯಶ್ ರೈ, ಕ್ರಿಕೆಟ್ ಸಂಚಾಲಕರಾಗಿ ಕಾರ್ತಿಕ್ ರೈ ಆಯ್ಕೆ
ಅಧ್ಯಕ್ಷ ಸ್ಥಾನಕ್ಕೆ ವಿದ್ಯಾಮಾತಾ ಅಕಾಡಮಿಯ ಮೂಲಕ ಯುವ ಜನರನ್ನು ಉದ್ಯೋಗಿಗಳನ್ನಾಗಿ ಮಾಡುವಲ್ಲಿ ತೊಡಗಿಸಿಕೊಂಡಿರುವ, 50 ವರ್ಷಗಳ ಇತಿಹಾಸವಿರುವ ಜೆಸಿಐ ಪುತ್ತೂರಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಹಾಗೂ ಲಯನ್ಸ್ […]










