ರಾಜ್ಯದ ಜೈಲುಗಳು ಉಗ್ರರ ಸ್ವರ್ಗವಾಗಿವೆ – ಗೃಹ ಸಚಿವರ ಮೌನ ಅತ್ಯಂತ ಅಪಾಯಕಾರಿ: ಶಾಸಕ ಕಿಶೋರ್ ಕುಮಾರ್ ಪುತ್ತೂರು ಆಕ್ರೋಶ
ರಾಜ್ಯದ ಕಾರಾಗೃಹಗಳು ಅಪರಾಧಿಗಳ ಸುಧಾರಣಾ ಕೇಂದ್ರವಾಗಬೇಕಿತ್ತು ಆದರೆ ಇಂದು ಅವು ಉಗ್ರಗಾಮಿಗಳು ಹಾಗೂ ಕುಖ್ಯಾತ ರೌಡಿಗಳ ಐಷಾರಾಮಿ ತಾಣಗಳಾಗಿ ಮಾರ್ಪಟ್ಟಿವೆ ಎಂದು ವಿಧಾನ ಪರಿಷತ್ ಸದಸ್ಯರಾದ ಕಿಶೋರ್ […]










