ಬೆಳಗಾವಿ ಚಳಿಗಾಲದ ಅಧಿವೇಶನ | ಕಾಡಾನೆ ದಾಳಿಗಳ ಗಂಭೀರ ಸಮಸ್ಯೆ ಬಗ್ಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಪ್ರಸ್ತಾಪ
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಉಡುಪಿ–ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಅವರು ದಕ್ಷಿಣ ಕನ್ನಡ ಜಿಲ್ಲೆಯ ಕಾಡಂಚಿನ ಜನರನ್ನು […]









