ಐದು ದೇವಾಲಯಗಳಿಗೆ ಪ್ರತ್ಯೇಕ ಪ್ರಾಧಿಕಾರ: ರಾಜ್ಯಪಾಲರ ಅನುಮೋದನೆ
ಬೆಂಗಳೂರು: ಐದು ದೇವಾಲಯಗಳಿಗೆ ಪ್ರತ್ಯೇಕವಾಗಿ ರಚಿಸಿರುವ ಪ್ರಾಧಿಕಾರಗಳ ಮಸೂದೆಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅನುಮೋದನೆ ನೀಡಿದ್ದಾರೆ. ಸರ್ಕಾರದ ನಿಯಂತ್ರಣದಲ್ಲಿರುವ ಮುಜರಾಯಿ ಇಲಾಖೆಯ ಪ್ರಮುಖ ದೇವಾಲಯಗಳಲ್ಲಿ ಭಕ್ತರ ಅನುಕೂಲಕ್ಕಾಗಿ […]









