Author name: Prajna

News Updates

ಮಂಗಳೂರು ವಿಮಾನ ನಿಲ್ದಾಣ ಸಮೀಪ ರೈಲು ನಿಲ್ದಾಣ ನಿರ್ಮಾಣ; ಕಾರ್ಯಸಾಧ್ಯತೆ ಅಧ್ಯಯನ

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲೇ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತೊಂದು ಹೊಸ ರೈಲು ನಿಲ್ದಾಣವನ್ನು ನಿರ್ಮಿಸುವ ಕುರಿತು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. […]

News Updates

ಕಾರ್ಮಿಕರಿಗೆ ಬಂಪರ್ ಗಿಫ್ಟ್: ಕನಿಷ್ಠ ವೇತನ ಫಿಕ್ಸ್ ಎಂದ ಕರ್ನಾಟಕ ಸರ್ಕಾರ!

ಕರ್ನಾಟಕ ಸರ್ಕಾರವು ಶನಿವಾರ ಕಾರ್ಮಿಕರ ಕನಿಷ್ಠ ವೇತನವನ್ನು ಶೇ. 60 ರಷ್ಟು ಹೆಚ್ಚಳ ಮಾಡಿದ್ದು, ಪರಿಷ್ಕೃತ ರಚನೆಯಡಿ ಬೆಂಗಳೂರಿನ ಕಾರ್ಮಿಕರು ಇನ್ಮುಂದೆ ಮಾಸಿಕ ಕನಿಷ್ಠ 23,376 ರೂ.

News Updates

ಡೆಂಗ್ಯೂ ಹರಡುವ ಸಮಯ; ಮುನ್ನೆಚ್ಚರಿಕೆಯೇ ಮದ್ದು

ಮಂಗಳೂರು: ಜಿಲ್ಲೆಯಾದ್ಯಂತ ಮುಂಗಾರು ಪೂರ್ವ ಮಳೆ ಬಿಟ್ಟುಬಿಟ್ಟು ಸುರಿಯು ತ್ತಿದ್ದು, ಮುಂಗಾರು ಆಗಮನಕ್ಕೆ ದಿನಗಣನೆ ಆರಂಭವಾಗಿದೆ. ಇಂತಹ ವಾತಾವರಣವು ಡೆಂಗ್ಯೂ ಹರಡುವ ಈಡಿಸ್‌ ಸೊಳ್ಳೆಗಳ ಲಾರ್ವಾ ಉತ್ಪತ್ತಿಗೆ

News Updates

ಜೂನ್‌ಗೆ 7 ಮಂದಿ ವಿಧಾನಪರಿಷತ್ ಸದಸ್ಯರು ನಿವೃತ್ತಿ: ಶೀಘ್ರ ಚುನಾವಣೆ

ಬೆಂಗಳೂರು: ರಾಜ್ಯದಲ್ಲಿ ಜೂನ್ 26ಕ್ಕೆ ತೆರವಾಗಲಿರುವ ನಾಲ್ಕುರಾಜ್ಯಸಭಾ ಸ್ಥಾನಗಳ ಚುನಾವಣೆಗೆ ಜೂನ್ 18ಕ್ಕೆ ದಿನಾಂಕ ಘೋಷಣೆಯಾಗಿದೆ. ಇದರ ಮಧ್ಯೆ ವಿಧಾನಪರಿಷತ್ತಿನ 7 ಸ್ಥಾನಗಳ ಅವಧಿ ಜೂನ್ 30ಕ್ಕೆ

News Updates

ಒಳನಾಡಲ್ಲೂ ಮುಂಗಾರು ಚುರುಕು| ದ. ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಪ್ರೀ-ಮಾನ್ಸೂನ್ ವಾತಾವರಣ ತೀವ್ರಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಬರುವ ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ವಿಶೇಷವಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಾದ

News Updates

ಡಿಜಿಲಾಕ‌ರ್ ಹೆಸರಲ್ಲಿ ನಕಲಿ ವೆಬ್‌ಸೈಟ್‌: ಕೇಂದ್ರ ಸರ್ಕಾರದಿಂದ ಎಚ್ಚರಿಕೆಯ ಸಂದೇಶ

ಡಿಜಿಲಾಕರ್‌ ಹೆಸರಿನಲ್ಲಿ ನಕಲಿ ವೆಬ್‌ಸೈಟ್‌ವೊಂದು ಸಕ್ರಿಯವಾಗಿದೆ. ಈ ಬಗ್ಗೆ ಬಳಕೆದಾರರು ಎಚ್ಚರದಿಂದ ಇರಬೇಕು ಎಂದು ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ತಿಳಿಸಿದೆ.ಈ ಸಂಬಂಧ ಸಾಮಾಜಿಕ ಮಾಧ್ಯಮ

News Updates

ಸೋತರೂ ಆರ್‌ಸಿಬಿಯೇ ನಂ.1: ಗೆದ್ರೂ 3ರಲ್ಲೇ ಎಸ್‌ಆರ್‌ಎಚ್

ಹೈದ್ರಾಬಾದ್‌: ಶುಕ್ರವಾರದ ಐಪಿಎಲ್‌ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್‌ ಆರ್‌ಸಿಬಿ ವಿರುದ್ಧ ಸನ್‌ರೈಸರ್ಸ್‌ ಹೈದ್ರಾಬಾದ್‌ 55 ರನ್‌ಗಳ ಭರ್ಜರಿ ಜಯ ಗಳಿಸಿತು. ಆದರೂ ಆರ್‌ಸಿಬಿ ನೆಟ್‌ ರನ್‌ರೇಟ್‌ ಆಧಾರದಲ್ಲಿ

News Updates

ಕೇಂದ್ರಕ್ಕೆ ದಾಖಲೆ 2.87 ಲಕ್ಷ ಕೋಟಿ ರೂ. ಆರ್‌ಬಿಐ ಲಾಭಾಂಶ

ಮುಂಬೈ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಹೆಚ್ಚುತ್ತಿರುವ ಆಮದು ವೆಚ್ಚ ಮತ್ತು ರಫ್ತುಗಳ ಅಡೆತಡೆಗಳ ನಡುವೆ, ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) 2025-26ರ ಅರ್ಥಿಕ ವರ್ಷ ಕೊನೆಗೆ

News Updates

ಪ್ರಧಾನಿ ಮೋದಿ ಬೆಂಬಲಕ್ಕೆ ನಿಂತ ಕಮಲ್ ಹಾಸನ್: ರಾಜಕೀಯ ಮರೆತು ರಾಷ್ಟ್ರದ ಹಿತಕ್ಕೆ ಒಂದಾಗಲು ಕರೆ!

ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಿಂದ ಜಾಗತಿಕ ಮಟ್ಟದಲ್ಲೂ ಉಂಟಾದ ತೈಲ ಅಭಾವ ದೇಶದಲ್ಲೂ ಕಾಡುತ್ತಿದೆ. ಈ ಹಿನ್ನೆಲೆ ಮುಂಬರುವ ಆಪತ್ತನ್ನು ತಡೆಯಲು ಸಂಪನ್ಮೂಲಗಳ ಮಿತ ಬಳಕೆಗೆ ಇತ್ತೀಚೆಗೆ ಪ್ರಧಾನಿ ಮೋದಿ

News Updates

ಕರ್ನಾಟಕದಲ್ಲಿ ಎಬೋಲಾ ಭೀತಿ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

ಬೆಂಗಳೂರು, (ಮೇ 22): ಆಫ್ರಿಕಾದಲ್ಲಿ ಎಬೋಲಾ ವೈರಸ್ (Ebola Disease) ಹರಡುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಆರೋಗ್ಯ ಇಲಾಖೆಯು (Karnataka Health department) ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಿದೆ.

error: Content is protected !!