ಪಾಂಡೇಶ್ವರ ಲೆವೆಲ್ ಕ್ರಾಸಿಂಗ್‌ನ ಸಂಚಾರ ಸಮಸ್ಯೆಗೆ ತುರ್ತು ಪರಿಹಾರಕ್ಕೆ ರೈಲ್ವೆ ಅಧಿಕಾರಿಗಳಿಗೆ ಸಂಸದ ಕ್ಯಾ. ಚೌಟ ಸೂಚನೆ
ಮಂಗಳೂರು: ನಗರದ ಪಾಂಡೇಶ್ವರ ಲೆವೆಲ್ ಕ್ರಾಸಿಂಗ್‌ನಲ್ಲಿ ಪದೇಪದೇ ಗೂಡ್ಸ್ ರೈಲು ಹಾಗೂ ಖಾಲಿ ಪ್ಯಾಸೆಂಜರ್ ರೈಲು ಹಾದು ಹೋಗುವುದರಿಂದ ಸಾರ್ವಜನಿಕರಿಗೆ ಉಂಟಾಗುವ ತೊಂದರೆ ಹಾಗೂ ಟ್ರಾಫಿಕ್ ಸಮಸ್ಯೆ […]










