ಯಶಸ್ವಿನಿ ಆರೋಗ್ಯ ಯೋಜನೆ ನೋಂದಣಿ ಆರಂಭ: ಸಹಕಾರಿ ಸದಸ್ಯರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ; ಕೊನೆಯ ದಿನಾಂಕ ಎಂದು?
ಕರ್ನಾಟಕ ಸರ್ಕಾರವು ಸಹಕಾರ ಸಂಘಗಳ ಸದಸ್ಯರಿಗಾಗಿ ಜಾರಿಗೆ ತಂದಿರುವ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯು ಗ್ರಾಮೀಣ ಮತ್ತು ನಗರ ಪ್ರದೇಶದ ಸಹಕಾರಿ ಸದಸ್ಯರಿಗೆ ಅತ್ಯಂತ ಕಡಿಮೆ ವೆಚ್ಚದಲ್ಲಿ […]










