ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ : ಜೊತೆಗೆ ಹಿಜಾಬ್, ರುದ್ರಾಕ್ಷಿ: ಜನಿವಾರದಂತಹ ಧಾರ್ಮಿಕ ಹಾಗೂ ಸಾಂಪ್ರದಾಯಿಕ ಸಂಕೇತ ಧರಿಸಲು ಅವಕಾಶ : ಕೇಸರಿ ಶಾಲಿಗಿಲ್ಲ ಅವಕಾಶ ರಾಜ್ಯ ಸರ್ಕಾರದಿಂದ ಹೊಸ ಆದೇಶ
ಬೆಂಗಳೂರು: 2022ರಲ್ಲಿ ರಾಜ್ಯದಲ್ಲಿ ಭಾರಿ ವಿವಾದ ಸೃಷ್ಟಿಸಿದ್ದ ಸಮವಸ್ತ್ರ ನೀತಿಯನ್ನು ಕರ್ನಾಟಕ ಸರ್ಕಾರವು ಬುಧವಾರ (ಮೇ 13) ಅಧಿಕೃತವಾಗಿ ಹಿಂಪಡೆದಿದೆ. ಈ ಕುರಿತು ಹೊಸ ಅಧಿಸೂಚನೆ ಹೊರಡಿಸಿರುವ […]










