BJP-ಡಿಕೆಶಿ ಸಿಎಂ ಆದ ಬೆನ್ನಲ್ಲೇ ಬಿಜೆಪಿಯಲ್ಲಿ ಸಂಚಲನ: ರಾಜ್ಯಾಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ ಚಿಂತನೆ?
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ಕ್ಷಣಗಣನೆ ಆರಂಭವಾಗಿರುವಂತೆಯೇ, ಇತ್ತ ವಿರೋಧ ಪಕ್ಷವಾದ ಬಿಜೆಪಿಯಲ್ಲಿ ದೊಡ್ಡ ಮಟ್ಟದ ರಾಜಕೀಯ […]










