ನಂದಿನಿ ಪಾರ್ಲರ್ ಗಳಲ್ಲಿ ಬೇರೆ ಬ್ರಾಂಡ್ ಪ್ರಾಡಕ್ಟ್ ಇಡುವಂತಿಲ್ಲ, ಇಟ್ರೆ ಲೈಸೆನ್ಸ್ ಕ್ಯಾನ್ಸಲ್
ನಂದಿನಿ ಪಾರ್ಲ‌್ರಗಳಲ್ಲಿ ಬೇರೆ ಬೇರೆ ಬ್ರಾಂಡ್ ಮಾರಾಟಕ್ಕೆ ಬ್ರೇಕ್ ಹಾಕಲು ಕೆಎಂಎಫ್ ಕಠಿಣ ನಿರ್ಧಾರಕ್ಕೆ ಮುಂದಾಗಿದ್ದು, ಲೈಸೆನ್ಸ್ ರದ್ದು ಮಾಡೋದಾಗಿ ಖಡಕ್ ಎಚ್ಚರಿಕೆ ನೀಡಿದೆ.ಶುದ್ಧತೆ ಹಾಗೂ ಗುಣಮಟ್ಟಕ್ಕೆ […]










