ಬಾಂಗ್ಲಾ: ಹಿಂದೂ ಉದ್ಯಮಿ ಮೇಲೆ ಹಲ್ಲೆ ಮಾಡಿ ಬೆಂಕಿಹಚ್ಚಿ ಪರಾರಿಯಾದ ದುಷ್ಕರ್ಮಿಗಳು
ಢಾಕಾ (ಪಿಟಿಐ): ಬಾಂಗ್ಲಾದೇಶದಲ್ಲಿ ಹಿಂದೂ ಉದ್ಯಮಿಯೊಬ್ಬರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ದುಷ್ಕರ್ಮಿಗಳು, ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಶರಿಯತ್ಪುರ ಜಿಲ್ಲೆಯ ದಾಮುದ್ಯದ […]










