ವಿತ್ತೀಯ ಶಿಸ್ತಿಲ್ಲದ, ರಾಜ್ಯವನ್ನು ಸಾಲದ ಬಿಕ್ಕಟ್ಟಿಗೆ ಸಿಲುಕಿಸಿದ ದೂರದೃಷ್ಟಿಹೀನ ಬಜೆಟ್ : ಸಂಸದ ಕ್ಯಾ.ಚೌಟ
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಆಯವ್ಯಯವು ರಾಜ್ಯದ ಆರ್ಥಿಕ ಭವಿಷ್ಯವನ್ನು ಅಪಾಯಕ್ಕೆ ತಳ್ಳಿರುವುದು ಮಾತ್ರವಲ್ಲದೆ ಕರಾವಳಿ ಭಾಗದ ಆಶೋತ್ತರಗಳಿಗೂ ತಣ್ಣೀರೆರಚುವ ಕೆಲಸ ಮಾಡಿದೆ ಎಂದು ದಕ್ಷಿಣ ಕನ್ನಡ […]








