‘ಹಿಂದೂ’ ಧಾರ್ಮಿಕ ವಿಧಾನ ಮಾತ್ರವಲ್ಲ; ಜೀವನ ಪದ್ಧತಿ: ಉಪರಾಷ್ಟ್ರಪತಿ ರಾಧಾಕೃಷ್ಣನ್
ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ‘ಹಿಂದೂ ಪ್ರಜ್ಞೆ ಕೇವಲ ಧಾರ್ಮಿಕವಿಧಿ ವಿಧಾನ ಮಾತ್ರವಲ್ಲ. ಜೀವನದಲ್ಲಿ ಅನುಸರಿಸಿಕೊಂಡು ಹೋಗಬೇಕಾಗಿರುವ ಪದ್ಧತಿಯೇ ಆಗಿದೆ. ನದಿ, ಪರ್ವತ, ಪ್ರಾಣಿ ಸೇರಿದಂತೆ ಪ್ರತಿಯೊಂದರಲ್ಲಿಯೂ ಮನುಷ್ಯ […]










