ಕೇಪು ಕೋಳಿ ಅಂಕ ಪ್ರಕರಣ : ಮಾಜಿ ಶಾಸಕ ಮಠಂದೂರು,ಬಿಜೆಪಿ ಜಿಲ್ಲಾಧ್ಯಕ್ಷ ಕುಂಪಲ ಸೇರಿ 27 ಮಂದಿ ವಿರುದ್ಧದ ಪ್ರಕರಣದ ವಿಚಾರಣೆಗೂ ಹೈಕೋರ್ಟ್ ತಡೆ
ಪುತ್ತೂರು:ಇತಿಹಾಸ ಪ್ರಸಿದ್ಧ ಕೇಪು ಶ್ರೀ ಉಳ್ಳಾಲ್ತಿ ದೇವಸ್ಥಾನದಲ್ಲಿ ಕಜಂಬು ಉತ್ಸವದ ಬಳಿಕ ವರ್ಷಂಪ್ರತಿಯಂತೆ ನಡೆದ ಸಾಂಪ್ರದಾಯಿಕ ಕೋಳಿ ಅಂಕಕ್ಕೆ ವಿಟ್ಲ ಪೊಲೀಸರು ದಾಳಿ ನಡೆಸಿ ಮಾಜಿ ಶಾಸಕ […]










