ದೇವಾಲಯ ನಿರ್ಮಾಣಕ್ಕೆ ಅಡ್ಡಿಪಡಿಸಿದ ಶಕ್ತಿಗಳು ಈಗಲೂ ಸಕ್ರಿಯ: ಪ್ರಧಾನಿ ಮೋದಿ
ಸೋಮನಾಥ (ಗುಜರಾತ್): ‘ಗುಜರಾತ್‌ನಲ್ಲಿ ಸೋಮನಾಥದೇವಾಲಯವನ್ನು ಪುನರ್‌ನಿರ್ಮಾಣ ಮಾಡಲು ಅಡ್ಡಿಪಡಿಸಿದ ಶಕ್ತಿಗಳು ಈಗಲೂ ಸಕ್ರಿಯವಾಗಿದ್ದು, ಇವರ ಬಗ್ಗೆ ಎಚ್ಚರದಿಂದ ಇರಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. […]










