ಸಾಮಾಜಿಕ ಜಾಲತಾಣದಲ್ಲಿ ಶಾಸಕರಿಗೆ ಅವಹೇಳನ | ಐವರ್ನಾಡು ಶಕ್ತಿ ಕೇಂದ್ರ ಅಧ್ಯಕ್ಷ ನಂದಕುಮಾರ್ ಖಂಡನೆ
ಸುಳ್ಯ:ಸುಳ್ಯ ವಿಧಾನಸಭಾ ಕ್ಷೇತ್ರ ಶಾಸಕಿ ಭಾಗೀರಥಿ ಮುರುಳ್ಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುದು ಖಂಡನಿಯವಾಗಿದ್ದು ಪೊಲೀಸ್ ಇಲಾಖೆ ತಕ್ಷಣ ತಪ್ಪಿತಸ್ಥ ವಿರುದ್ದ ಪ್ರಕರಣ ದಾಖಲಿಸಿ […]










