ರಾಜ್ಯದಲ್ಲಿ ಭಾರೀ ಚಳಿ, ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಳೆದ ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಶೀತದಲೆ ಅಬ್ಬರಿಸುತ್ತಿದ್ದು, ಬೆಂಗಳೂರಿನಲ್ಲಿ ತೀವ್ರ ಚಳಿಯಿಂದ ಸಾರ್ವಜನಿಕರು ತತ್ತರಿಸಿಹೋಗಿದ್ದಾರೆ. ಉತ್ತರ ಕರ್ನಾಟಕದಲ್ಲೂಶೀತದಲೆಯ ಎಫೆಕ್ಟ್ ಜೋರಾಗಿದ್ದು, ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. […]










