ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ವಿಮಾನ ಯಾನ ಸಚಿವ ಕಿಂಜರಾಪು ರಾಮಮೋಹನ ನಾಯ್ಡುರನ್ನು ಭೇಟಿ
ಉಡುಪಿ, ಮಂಗಳೂರು, ಮಲೆನಾಡು, ಗಡಿನಾಡು ಕಾಸರಗೋಡು ಸೇರಿದಂತೆ ಕರಾವಳಿ ಭಾಗದಿಂದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಲಕ್ಷಾಂತರ ಭಕ್ತರು ತೆರಳುತ್ತಾರೆ. ಹೀಗಾಗಿ ಮಂಗಳೂರು ವಿಮಾನ ನಿಲ್ದಾಣದಿಂದ ತಿರುಪತಿಗೆ ನೇರವಾಗಿ […]










