ಭರತ್ ಕುಮ್ಮೇಲು ಟಾರ್ಗೆಟ್ : ಜಾಲತಾಣದಲ್ಲಿ ಪ್ರತೀಕಾರದ ಪೋಸ್ಟ್ ವೈರಲ್, 16 ಪೋಸ್ಟ್ ವಿರುದ್ಧ ಕಂಕನಾಡಿ ಠಾಣೆಯಲ್ಲಿ ಎಫ್ಐಆರ್, ಪ್ರಚೋದನಕಾರಿ ಪೋಸ್ಟ್ ಬಗ್ಗೆ ಪೊಲೀಸರ ಹದ್ದಿನ ಕಣ್ಣು
ಸಾಮಾಜಿಕ ಜಾಲತಾಣದ ಮೇಲೆ ಪೊಲೀಸರ ಹದ್ದಿನ ಕಣ್ಣಿನ ನಡುವೆಯೂ ಕಿಡಿಗೇಡಿಗಳು ಮತ್ತೆ ಪ್ರತೀಕಾರದ ಹತ್ಯೆ ಬಗ್ಗೆ ಪೋಸ್ಟ್ ಹಾಕಿದ್ದು ನಗರದ ಕಂಕನಾಡಿ ನಗರ ಠಾಣೆ ಪೊಲೀಸರು 16 […]









