ಕ್ಯಾಂಪ್ಕೋ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಎಸ್.ಆರ್.ಸತೀಶ್ಚಂದ್ರ ಆಯ್ಕೆ: ಉಪಾಧ್ಯಕ್ಷರಾಗಿ ಪದ್ಮರಾಜ ಪಟ್ಟಾಜೆ
ಮಂಗಳೂರು: ಕರ್ನಾಟಕ ಹಾಗೂ ಕೇರಳ ರಾಜ್ಯದ ಕೃಷಿಕರ ಅಂತಾರಾಜ್ಯ ಸಂಸ್ಥೆ ಕ್ಯಾಂಪ್ಕೋ ನೂತನ ಅಧ್ಯಕ್ಷರಾಗಿ ಎಸ್. ಆರ್.ಸತೀಶ್ಚಂದ್ರ ಹಾಗೂ ಉಪಾಧ್ಯಕ್ಷರಾಗಿ ಪದ್ಮರಾಜ ಪಟ್ಟಾಜೆ ಅವರು ಆಯ್ಕೆಯಾಗಿದ್ದಾರೆ. ಡಿ.2ರಂದು […]










