Author name: Prajna

News Updates

ಶೃಂಗೇರಿ, ಬಾಳೆಹೊನ್ನೂರು, ಆಲ್ದೂರು ರಸ್ತೆ ಅಭಿವೃದ್ಧಿಗೆ ಸಂಸದ ಕೋಟಾರಿಂದ ನಿತಿನ್ ಗಡ್ಕರಿಗೆ ಮನವಿ

ಚಿಕ್ಕಮಗಳೂರು: ಶೃಂಗೇರಿ, ಬಾಳೆಹೊನ್ನೂರು, ಆಲ್ದೂರು ಮೂಲಕ ಚಿಕ್ಕಮಗಳೂರು ಸೇರುವ ಲೋಕೋಪಯೋಗಿ ರಸ್ತೆ ಸಂಪೂರ್ಣ ಹಾಳಾಗಿದ್ದು, ಸದರಿ ರಸ್ತೆಯನ್ನು ಅಭಿವೃದ್ಧಿಪಡಿಸಲು ಈಗಾಗಲೇ ರಾಜ್ಯ ಪಿಡಬ್ಲ್ಯೂಡಿ ಇಲಾಖೆಯ ಮೂಲಕ ಪ್ರಸ್ತಾಪಿತ […]

News Updates

ದೈವದ ಚಾಕರಿ ಮಾಡುವವರಿಗೆ ಮಾಸಾಶನ, ಸರ್ಕಾರಿ ಸವಲತ್ತು ನೀಡಿ ; ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ಒತ್ತಾಯ

ದೈವಾರಾಧಾನೆಯಲ್ಲಿ ನಿರತರಾಗಿರುವ ತುಳುನಾಡಿನ ಹಲವು ಸಮುದಾಯಗಳು ತೀವ್ರ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದು, ಅವರ ನೆರವಿಗೆ ಸರ್ಕಾರ ಕೂಡಲೇ ಧಾವಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಬೆಳಗಾವಿಯಲ್ಲಿ ನಡೆಯುತ್ತಿರುವ

News Updates

ಎರಡು ವರ್ಷದಲ್ಲಿ ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ವೆಚ್ಚ 47 ಕೋಟಿ ; ಹುಟ್ಟೂರು ಮೈಸೂರಿಗೆ 22 ಬಾರಿ ವಿಶೇಷ ವಿಮಾನ ಪ್ರಯಾಣ !

ಕಳೆದ ಎರಡು ವರ್ಷಗಳಲ್ಲಿ (2023 ರಿಂದ 2025 ನವೆಂಬರ್ ವರೆಗೆ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಶೇಷ ವಿಮಾನ ಹೆಲಿಕಾಪ್ಟರ್ ಪ್ರಯಾಣದ ವೆಚ್ಚವು 47 ಕೋಟಿ ರೂ. ಆಗಿದೆ.

News Updates

ಆರೋಗ್ಯಕರ ಜೀವನಕ್ಕೆ ಪ್ರಾರ್ಥಿಸುತ್ತೇನೆ: ತಲೈವಾ ಜನ್ಮದಿನಕ್ಕೆ ಶುಭಕೋರಿದ ಮೋದಿ

ತಮಿಳು ಚಿತ್ರರಂಗದ ಸೂಪರ್‌ಸ್ಟಾ‌ರ್ ನಟ ರಜನಿಕಾಂತ್ ಅವರ 75ನೇ ವರ್ಷದ ಜನ್ಮದಿನ ಹಾಗೂ ಅವರು ಚಿತ್ರರಂಗಕ್ಕೆ ಕಾಲಿಟ್ಟು 50 ವರ್ಷಗಳು ಪೂರ್ಣಗೊಂಡಿರುವುದರಿಂದ ಪ್ರಧಾನಿ ನರೇಂದ್ರ ಮೋದಿಯವರು ತಮಿಳಿನಲ್ಲಿಯೇ

News Updates

ಹರಾಜಿನಲ್ಲಿ ಕೋಟಿ ಗಿಟ್ಟಿಸಿಕೊಳ್ಳಬಹುದಾದ ಪ್ರಮುಖ ಆಟಗಾರರಿವರು

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)19ನೇ ಆವೃತ್ತಿಗೆ ಡಿ.16ರಂದು ಅಬುಧಾಬಿಯಲ್ಲಿ ಮಿನಿ ಹರಾಜು ನಡೆಯಲಿದ್ದು, ಹಲವು ಪ್ರಮುಖ ಆಟಗಾರರು ಅಧಿಕ ಮೊತ್ತ ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಹರಾಜು ಪ್ರಕ್ರಿಯೆಯಲ್ಲಿ

News Updates

ದಕ್ಷಿಣದಲ್ಲಿ ವಿಧಾನಸಭೆ ಚುನಾವಣೆಗಳು: ಗೆಲುವಿನ ನಾಗಾಲೋಟ ಮುಂದುವರಿಸಲು BJP ತಯಾರಿ

ಬೆಂಗಳೂರು: ಮುಂಬರುವ ಕೇರಳ ಮತ್ತು ತಮಿಳುನಾಡು ವಿಧಾನಸಭೆ ಚುನಾವಣೆಗೆ ಎನ್‌ಡಿಎ ಮೈತ್ರಿಕೂಟ ಕಾರ್ಯತಂತ್ರ ರೂಪಿಸುತ್ತಿದೆ. ಇದರ ಭಾಗವಾಗಿ ನಿನ್ನೆ (ಗುರುವಾರ) ಭೋಜನಕೂಟದಲ್ಲಿ ಎನ್‌ಡಿಎ ಸಂಸದರು ಹಾಗೂ ಪ್ರಧಾನಿ

News Updates

ರಾಜ್ಯದಲ್ಲಿ ಮುಸ್ಲಿಂ ಜನಸಂಖ್ಯೆ 50% ದಾಟಿದರೆ, ಇತರರು ಉಳಿಯುವುದಿಲ್ಲ: ಅಸ್ಸಾಂ ಸಿಎಂ

ಹೊಸದಿಲ್ಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ರಾಜ್ಯದಲ್ಲಿ ಜನಸಂಖ್ಯಾ ಆಕ್ರಮಣದ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಮುಸ್ಲಿಂ ಜನಸಂಖ್ಯೆಯು 50% ದಾಟಿದರೆ, ಇತರ ಸಮುದಾಯಗಳು ಅಳಿಸಿಹೋಗುತ್ತವೆ

News Updates

ಹೈಕೋರ್ಟ್ ಜಡ್ಜ್ ಪದಚ್ಯುತಿ ನೋಟೀಸ್‌ಗೆ ಕರ್ನಾಟಕದ ಮೂವರು ಸಂಸದರ ಸಹಿ : ಜಸ್ಟೀಸ್ ಸ್ವಾಮಿನಾಥನ್ ಮಹಾಭಿಯೋಗಕ್ಕೆ ಸಹಿ

ಮದ್ರಾಸ್ ಹೈಕೋರ್ಟ್‌ ನ್ಯಾಯಮೂರ್ತಿ ಜಿ.ಆರ್‌. ಸ್ವಾಮಿನಾಥನ್‌ ವಿರುದ್ದ ವಾಗ್ದಂಡನೆಗೆ ವಿರೋಧ ಪಕ್ಷಗಳು ಲೋಕಸಭಾ ಸ್ಪೀಕರ್‌ಗೆ ನೋಟೀಸ್ ನೀಡಿವೆ. ಈ ನೋಟೀಸ್‌ಗೆ ವಿರೋಧ ಪಕ್ಷಗಳ ನೂರಕ್ಕೂ ಹೆಚ್ಚು ಲೋಕಸಭಾ

News Updates

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರನ್ನು ಸಂಸದ ಬಿ ವೈ ರಾಘವೇಂದ್ರ ಭೇಟಿ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಸಂಸದ ಬಿ. ವೈ ರಾಘವೇಂದ್ರರವರು ಅವರ ಕಚೇರಿಯಲ್ಲಿ ಭೇಟಿ ಮಾಡಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ

News Updates

ಸರ್ಕಾರಿ ಇಲಾಖೆಯಲ್ಲಿ ಖಾಲಿಯಿರುವ 2.88 ಲಕ್ಷ ಹುದ್ದೆ ಭರ್ತಿಗೆ ಕ್ರಮ – ಸಿ.ಎಂ

ಬೆಳಗಾವಿ: ರಾಜ್ಯದ ಸರ್ಕಾರಿ ಇಲಾಖೆಯಲ್ಲಿ 2.88 ಲಕ್ಷ ಹುದ್ದೆಗಳು ಖಾಲಿ ಇವೆ. ಖಾಲಿ ಇರೋ ಹುದ್ದೆಗಳನ್ನ ಹಂತ ಹಂತವಾಗಿ ಭರ್ತಿ ಮಾಡೋದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.ವಿಧಾನ ಪರಿಷತ್

error: Content is protected !!