Bantwal: ಬಿ.ಸಿ.ರೋಡ್ ಹತ್ಯೆ ಪ್ರಕರಣದ ಆರೋಪಿ ಮಂಗಳೂರಿನಲ್ಲಿ ಬಂಧನ | ಇಲಿ ಪಾಷಾಣ ಸೇವಿಸಿದ್ದ ಆರೋಪಿ |ಆಸ್ಪತ್ರೆಗೆ ದಾಖಲು
ಬಂಟ್ವಾಳ: ಬಿ.ಸಿ.ರೋಡ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿಗುರುವಾರ (ಜು.16) ಸಂಜೆ ಯುವತಿಯೊಬ್ಬಳನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆದರೆ ಅರೋಪಿಯು ವಿಷಪ್ರಾಷನ ಮಾಡಿದ್ದು, ಹೀಗಾಗಿ […]









