ನಾರಿ ಶಕ್ತಿ ವಂದನ್ ಸಮ್ಮೇಳನ; ವಿವಿಧ ಕ್ಷೇತ್ರದ ಮಹಿಳೆಯರೊಂದಿಗೆ ಕ್ಯಾ. ಚೌಟ ವಿಶೇಷ ಸಂವಾದ | ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯ, ಶ್ಲಾಘನೆಗೆ ಸಂಸತ್ತಿನಲ್ಲಿ ದ್ವನಿಯಾಗುವುದಾಗಿ ತಿಳಿಸಿದ ಸಂಸದರು
ಮಂಗಳೂರು: ದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ಐತಿಹಾಸಿಕವಾದ ’ನಾರಿ ಶಕ್ತಿ ವಂದನ್ ಅಧಿನಿಯಮʼದ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. […]










