ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ 2 ಕೋಟಿ10 ಲಕ್ಷ ಅನುದಾನ ಬಿಡುಗಡೆ : ಶಾಸಕಿ ಭಾಗೀರಥಿ ಮುರುಳ್ಯ ಮಾಹಿತಿ
2025-26 ನೇ ಸಾಲಿನ ಲೆಕ್ಕ ಶೀರ್ಷಿಕೆ 50-54 ಕಾರ್ಯಕ್ರಮದಡಿ ಸುಳ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ವಿವಿಧ ಕಾಮಗಾರಿ ಮೊತ್ತ 2ಕೋಟಿ 10ಲಕ್ಷ ರೂ. ಅನುದಾನ ಬಿಡುಗಡೆಗೊಂಡಿರುವುದಾಗಿ ಶಾಸಕಿ […]










