11 ವರ್ಷಗಳ ನಂತರ ನಡೆದ ಚುನಾವಣೆಯಲ್ಲಿ ಗೆದ್ದು ಬೀಗಿದ ಬಿಜೆಪಿ: ಕಾಂಗ್ರೆಸ್, ಜೆಡಿಎಸ್ಗೆ ಭಾರೀ ನಿರಾಸೆ!
11 ವರ್ಷಗಳ ನಂತರ ನಡೆದಿರುವ ಬಾಶೆಟ್ಟಿಹಳ್ಳಿ (Bashettihalli) ಪಟ್ಟಣ ಪಂಚಾಯ್ತಿ (Town Panchayat) ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ […]










