ಬೆಂಗಳೂರು ರಾಜ್ಯ ಒಕ್ಕಲಿಗರ ಸಂಘದಿಂದ ಡಿ.ಕೆ.ಶಿವಕುಮಾರ್ ರಿಗೆ ಗೌರವ
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜೂ.3ರಂದು ಪ್ರಮಾಣವಚನ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ ರಿಗೆ ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ಗೌರವಿಸಲಾಯಿತು.ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್ ರನ್ನು ಭೇಟಿಯಾದ ಸಂಘದ ಅಧ್ಯಕ್ಷ ಎಲ್.ಶ್ರೀನಿವಾಸ, ಉಪಾಧ್ಯಕ್ಷರಾದ […]










