ಪಶ್ಚಿಮ ಏಷ್ಯಾ ಉದ್ವಿಗ್ನ: 34 ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ರದ್ದು
ದೇವನಹಳ್ಳಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನ ಪರಿಸ್ಥಿತಿಮುಂದುವರೆದಿದ್ದು, ಬುಧವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಮತ್ತು ನಿರ್ಗಮಿಸಬೇಕಿದ್ದ 34 ಅಂತರ ರಾಷ್ಟ್ರೀಯ ವಿಮಾನ ಹಾರಾಟ ರದ್ದಾಗಿದೆ. ಬುಧವಾರ […]










