ಉತ್ತರಾಖಂಡ ಮಾಜಿ ಮುಖ್ಯಮಂತ್ರಿ ಭುವನ್ ಚಂದ್ರ ಖಂಡೂರಿ ನಿಧನ
ಡೆಹ್ರಾಡೂನ್: ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ,ಬಿಜೆಪಿಯ ಹಿರಿಯ ನಾಯಕ ಭುವನ್ ಚಂದ್ರ ಖಂಡೂರಿ ಅವರು ಮಂಗಳವಾರ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ […]










