IND vs SA| ಜೈಸ್ವಾಲ್ ಶತಕ; ವಿರಾಟ್, ರೋಹಿತ್ ಅಬ್ಬರ: ಸರಣಿ ಗೆದ್ದ ಭಾರತ
ವಿಶಾಖಪಟ್ಟಣ: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಮೂರನೇ ಪಂದ್ಯದಲ್ಲಿ ಟೀಂ ಇಂಡಿಯಾವು ಆರಂಭಿಕ ಯಶಸ್ವಿ ಜೈಸ್ವಾಲ್ ಅಜೇಯ ಶತಕ ಹಾಗೂ ಅನುಭವಿ ಆಟಗಾರರಾದ ರೋಹಿತ್ ಶರ್ಮಾ ಮತ್ತು […]
ವಿಶಾಖಪಟ್ಟಣ: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಮೂರನೇ ಪಂದ್ಯದಲ್ಲಿ ಟೀಂ ಇಂಡಿಯಾವು ಆರಂಭಿಕ ಯಶಸ್ವಿ ಜೈಸ್ವಾಲ್ ಅಜೇಯ ಶತಕ ಹಾಗೂ ಅನುಭವಿ ಆಟಗಾರರಾದ ರೋಹಿತ್ ಶರ್ಮಾ ಮತ್ತು […]
ಬೆಳೆ ಕಟಾವು ಪ್ರಯೋಗ ಹಾಗೂ ಜನನ-ಮರಣ ನೋಂದಣಿ ಕಾರ್ಯ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ತೋರುವ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ
ನವದೆಹಲಿ: ದೇವಾಲಯದ ಹಣ ದೇವರಿಗೆ ಮಾತ್ರ ಸೇರಿದ್ದು, ಬೇರೆ ಉದ್ದೇಶಕ್ಕೆ ಬಳಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಡಿ.05 ರಂದು) ಅಭಿಪ್ರಾಯಪಟ್ಟಿದೆ. ಕೇರಳದ ತಿರುನೆಲ್ಲಿ ದೇವಾಲಯದ ದೇವಸ್ವಂ
ಬೆಳ್ತಂಗಡಿ: ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮೆಸ್ಕಾಂ ಅಧ್ಯಕ್ಷರು ಹಾಗೂ ದ.ಕ ಜಿಲ್ಲಾ ಕಾಂಗ್ರೆಸ್
2024 – 25 ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದಂತೆ ಹವಾಮಾನ ಆಧಾರಿತ ಬೆಳೆ ವಿಮೆ ಹಣವು ರೈತರ ಖಾತೆಗಳಿಗೆ ಕಡಿಮೆ ಜಮಾ ಆಗಿದ್ದು, ಕೆಲವು ರೈತರಿಗೆ
ದೆಹಲಿ : ದೇಶಾದ್ಯಂತ ಇಂಡಿಗೋ ಸೇರಿದಂತೆ ಹಲವಾರು ಇತರ ವಿಮಾನಯಾನ ಸಂಸ್ಥೆಗಳು ವಿಮಾನಗಳನ್ನು ರದ್ದುಗೊಳಿಸಿದ ನಂತರ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದು, ಇದರ ಬೆನ್ನಲ್ಲೇ ಭಾರತೀಯ ರೈಲ್ವೇ ಇಲಾಖೆ
ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ, ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮತ್ತೆ ಗಡಿಪಾರು ಮಾಡುವ ಬಗ್ಗೆ ನೋಟೀಸ್ ನೀಡಲಾಗಿರುವುದಾಗಿ ತಿಳಿದು
ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಹವಾಮಾನಾಧರಿತ ಬೆಳೆ ವಿಮೆಯ ಸಮಸ್ಯೆಯಿಂದ ರೈತ ಸಂಕಷ್ಟದಲ್ಲಿದ್ದಾರೆ. ಅಡಿಕೆ, ಕಾಳುಮೆಣಸು, ಸೇರಿದಂತೆ ಹವಾಮಾನಾಧರಿತ ಬೆಳೆ ವಿಮೆಗೆ ರೈತರು ಹಣ ಪಾವತಿಸಿ ನೊಂದಾಯಿಸಿಕೊಂಡಿದ್ದು, ಈಗ
ಮುಂಬೈ: ಇಂಡಿಗೊ ವಿಮಾನ ಕಾರ್ಯಾಚರಣೆಯಲ್ಲಿ ಭಾರಿ ಅಡಚಣೆ ಉಂಟಾಗಿರುವ ಬೆನ್ನಲ್ಲೇ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ), ಪೈಲಟ್ಗಳ ರಜಾ ನಿಯಮಗಳನ್ನು ಸಡಿಲಿಸಿದೆ. ಸಿಬ್ಬಂದಿ ಕರ್ತವ್ಯ ಅವಧಿ
ರಾಜ್ಯ ಕಾಂಗ್ರೆಸ್ನಲ್ಲಿ ಉದ್ಭವಿಸಿರುವ ಸಿಎಂ ಕುರ್ಚಿ ರೇಸ್ ಬಿಸಿ ಕರಾವಳಿಗೂ ತಟ್ಟಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಎದುರೇ ‘ಡಿಕೆ ಡಿಕೆ’ ಎಂದು ಘೋಷಣೆ ಕೂಗಿದ