ಬಿಸಿಲಿನಲ್ಲಿ ಕರ್ತವ್ಯ ನಿರ್ವಹಿಸುವ ಸಂಚಾರ ಪೊಲೀಸ್ ಸಿಬ್ಬಂದಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ
ಬೆಂಗಳೂರು : ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವ ಹಿನ್ನೆಲೆ, ಸಂಚಾರ ವಿಭಾಗದ ಪೊಲೀಸ್ ಸಿಬ್ಬಂದಿಗಳ ಕರ್ತವ್ಯದ ಸ್ಥಳ(ಸಿಗ್ನಲ್ಗಳಲ್ಲಿ ತಾತ್ಕಾಲಿಕ ನೆರಳು, ಮಾಸ್ಕ್ ಸೇರಿದಂತೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸುವಂತೆ […]









