ಕ್ಲಾಬ್ ಮತ್ತು ಚರ್ಚ್‌ಗಳು ನೊಂದಣಿಯಾಗಿವೆಯೇ?ಸಣ್ಣ ಪುಸ್ತಕ ಬಿಟ್ಟು ಅಂಬೇಡ್ಕರ್ ಸಂವಿಧಾನ ಓದಿ: ಬ್ರಿಟಿಷರಿಗೇ ಸಾಧ್ಯವಾಗದ್ದು ಪ್ರಿಯಾಂಕ್ ಖರ್ಗೆ ನಿಮ್ಮಿಂದ ಸಾಧ್ಯವೇ? ಆರ್‌ಎಸ್‌ಎಸ್ ಬೆನ್ನಿಗೆ ನಿಂತ ವಿಪಕ್ಷ ನಾಯಕ
ಬೆಂಗಳೂರು: ಆರ್‌ಎಸ್‌ಎಸ್ ನೊಂದಣಿ ವಿಷಯವಾಗಿ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದ ಹೇಳಿಕೆಗೆ ಮತ್ತು ಹಾಕಿದ್ದ ಸವಾಲಿಗೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಭರ್ಜರಿ ತಿರುಗೇಟು ನೀಡಿದ್ದಾರೆ. […]










