ಸುಳ್ಯ: ಕೆ.ಎಸ್.ಆರ್.ಟಿ.ಸಿ ಬಸ್ ಸಮಸ್ಯೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ | ವಾರದೊಳಗೆ ಸಮಸ್ಯೆ ನಿವಾರಿಸದಿದ್ದರೆ ಮತ್ತೆ ಪ್ರತಿಭಟನೆ : ಎಚ್ಚರಿಕೆ
ಸುಳ್ಯ ತಾಲೂಕಿನಲ್ಲಿನ ಕೆ.ಎಸ್.ಆರ್.ಟಿ.ಸಿ ಬಸ್ ಸೇವೆಯ ಗಂಭೀರ ಸಮಸ್ಯೆಯನ್ನು ಖಂಡಿಸಿ ಎಬಿವಿಪಿ ಬೆಂಬಲಿತ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ವತಿಯಿಂದ ಸುಳ್ಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ […]










