ಬಾಂಗ್ಲಾದೇಶದಿಂದ ಒಳನುಸುಳುವಿಕೆಗೆ ಕಾಂಗ್ರೆಸ್ ಪ್ರೋತ್ಸಾಹ: ಅಮಿತ್ ಶಾ ಆರೋಪ
ಗುವಾಹಟಿ: ಮತಬ್ಯಾಂಕ್‌ಗಾಗಿ ಬಾಂಗ್ಲಾದೇಶದಿಂದ ಒಳನುಸುಳುವಿಕೆಗೆ ಕಾಂಗ್ರೆಸ್ ಪ್ರೋತ್ಸಾಹ ನೀಡುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. ಅಸ್ಸಾಂನಲ್ಲಿ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, […]










