ಅಂತಾರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ ರಾಜ್ಯದ ಜನತೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸಂದೇಶ
ನಾಡಿನ ಸಮಸ್ತ ತಾಯಂದಿರು, ಅಕ್ಕ-ತಂಗಿಯರು ಮತ್ತು ಹೆಣ್ಣುಮಕ್ಕಳಿಗೆ ಅಂತಾರಾಷ್ಟ್ರೀಯ ಮಹಿಳಾ ದಿನದ ಹೃತ್ಪೂರ್ವಕ ಶುಭಾಶಯಗಳು. ಮಹಿಳೆ ಎಂದರೆ ಕೇವಲ ಒಂದು ಕುಟುಂಬದ ಭಾಗವಲ್ಲ; ಸಮಾಜದ ಶಕ್ತಿ, ಸಂಸ್ಕೃತಿಯ […]









