ನಾಳೆ ನಿತೀಶ್ ಕುಮಾರ್ ನೇತೃತ್ವದಲ್ಲಿ ಅಂತಿಮ ಸಚಿವ ಸಂಪುಟ ಸಭೆ: ಯಾರಾಗಲಿದ್ದಾರೆ ಮುಂದಿನ ಸಿಎಂ ?
ಪಾಟ್ನಾ: ಬಿಹಾರ ರಾಜಕೀಯದಲ್ಲಿ ಒಂದು ಮಹತ್ವದ ಯುಗಅಂತ್ಯಗೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಏಪ್ರಿಲ್ 14ರಂದು ತಮ್ಮ ಅಂತಿಮ ಸಚಿವ ಸಂಪುಟ ಸಭೆಯನ್ನು ನಡೆಸಲಿದ್ದು, […]









