ಹುಬ್ಬಳ್ಳಿ ಮರ್ಯಾದಾಗೇಡು ಹತ್ಯೆ ಕೇಸ್: ತ್ವರಿತಗತಿ ನ್ಯಾಯಾಲಯ ರಚನೆಗೆ ಕ್ರಮ ಎಂದ ಸಿಎಂ ಸಿದ್ದರಾಮಯ್ಯ
ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರದ ಮಾನ್ಯ ಎಂಬ ಯುವತಿಯ ಮರ್ಯಾದಾಗೇಡು ಹತ್ಯೆಗೆ ಸಂಬಂಧಿಸಿದಂತೆ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಪ್ರಮುಖ ಆದ್ಯತೆ. ಈ ಹಿನ್ನೆಲೆಯಲ್ಲಿ ತ್ವರಿತಗತಿ ನ್ಯಾಯಾಲಯ […]










