ಶಬರಿಮಲೆ ತೀರ್ಥಯಾತ್ರೆ ಕೈಗೊಳ್ಳುವ ರಾಜ್ಯದ ಅಯ್ಯಪ್ಪ ಭಕ್ತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸಚಿವರಿಗೆ ಪತ್ರ ಬರೆದ ಕಿಶೋರ್ ಕುಮಾರ್ ಪುತ್ತೂರು
ಕರ್ನಾಟಕ ರಾಜ್ಯದ ಲಕ್ಷಾಂತರ ಅಯ್ಯಪ್ಪ ಸ್ವಾಮಿ ಭಕ್ತರು ಪ್ರತಿವರ್ಷ ನವೆಂಬರ್ ತಿಂಗಳಿನಿಂದ ಆರಂಭವಾಗುವ ಮಂಡಲ – ಮಕರ ಜ್ಯೋತಿ ತೀರ್ಥಯಾತ್ರೆಗಾಗಿ ಕೇರಳದ ಶಬರಿಮಲೆಗೆ ತೆರಳುತ್ತಾರೆ. ಮಕರ ಸಂಕ್ರಾಂತಿ […]










