ಪುಟಿನ್‌ಗೆ ಇಲ್ಲೇ ಎಲೆಕ್ಷನ್ ನಿಲ್ಲೋಕೆ ಟಿಕೆಟ್ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್ ಲಾಡ್ ಲೇವಡಿ
ಬೆಂಗಳೂರು (ಡಿ.6): ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇತ್ತೀಚೆಗೆ ಭಾರತಕ್ಕೆ ಬಂದಿದ್ದರು. ನಾನೇನೋ ಪುಟಿನ್‌ಗೆ ಇಲ್ಲೇ ಟಿಕೆಟ್ ಕೊಡ್ತಾರೆ ಎಂದುಕೊಂಡಿದ್ದೆ. ಮೋದಿ-ಪುಟಿನ್ ಫ್ರೆಂಡ್‌ಶಿಪ್ ಎಷ್ಟಿದೆ ಅನ್ನೋದನ್ನೇ ಎಲ್ಲರೂ […]










