ಬೆಳೆ ವಿಮಾ ಕಂಪನಿಯಿಂದ ರೈತರಿಗೆ ವಂಚನೆ: ಕೇಂದ್ರ ಸಚಿವರಿಗೆ ಕೋಟ ಶ್ರೀನಿವಾಸ ಪೂಜಾರಿ ಮನವಿ
ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಹವಾಮಾನಾಧರಿತ ಬೆಳೆ ವಿಮೆಯ ಸಮಸ್ಯೆಯಿಂದ ರೈತ ಸಂಕಷ್ಟದಲ್ಲಿದ್ದಾರೆ. ಅಡಿಕೆ, ಕಾಳುಮೆಣಸು, ಸೇರಿದಂತೆ ಹವಾಮಾನಾಧರಿತ ಬೆಳೆ ವಿಮೆಗೆ ರೈತರು ಹಣ ಪಾವತಿಸಿ ನೊಂದಾಯಿಸಿಕೊಂಡಿದ್ದು, ಈಗ […]









