ಕಡಬ: ಪಿಎಂ-ಜನ್‌ಮನ್ ಯೋಜನೆಯಡಿ 2.75 ಕೋಟಿ ವೆಚ್ಚದಲ್ಲಿ ಕೊರಗ ಕಾಲೊನಿಯಲ್ಲಿ ಅಭಿವೃದ್ಧಿಗೊಂಡ ರಸ್ತೆ ಉದ್ಘಾಟನೆ
ಕಡಬ: ಕೇಂದ್ರ ಸರ್ಕಾರದ ಪಿಎಂ-ಜನ್‌ಮನ್ ಯೋಜನೆಯಡಿ ಕಡಬ ತಾಲೂಕಿನ ರಾಮಕುಂಜ, ಪೆರಾಬೆ, ಅಲಂಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಕ್ಕಾಲು ಕೊರಗ ಕಾಲೊನಿಯಲ್ಲಿ 2.75 ಕೋಟಿ ರೂ. ಅನುದಾನದಡಿ […]









