ಪೆರುವಾಜೆ ಜಲದುರ್ಗಾದೇವಿ ದೇವಾಲಯ ಜಾತ್ರೆ – ಇಂದು ನಡೆಯಲಿದೆ ಅದ್ಧೂರಿ ಬ್ರಹ್ಮರಥೋತ್ಸವ, ಮಲ್ಲಿಗೆ ಶಯನೋತ್ಸವ
ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆ ಪ್ರಯುಕ್ತ ಬ್ರಹ್ಮರಥೋತ್ಸವ ಜ.19 ರಂದು ನಡೆಯಲಿದೆ. ಅದೇ ದಿನ ರಾತ್ರಿ ಮಲ್ಲಿಗೆ ಶಯನೋತ್ಸವ […]










