ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾರ ವಕ್ಸ್ ಮಂಡಳಿಗೆ ಮಾತ್ರ : ಕೃಷ್ಣಾಪುರ ಮಸೀದಿ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪು
ಬೆಂಗಳೂರು , 8.30 : ವಕ್ಸ್ ವ್ಯವಸ್ಥಾಪನಾ ಸಮಿತಿಯಸದಸ್ಯರನ್ನು ವಜಾಗೊಳಿಸುವ ಅಧಿಕಾರ ವಕ್ಸ್ ಮಂಡಳಿಗೆ ಮಾತ್ರ ಇದೆಯೇ ಹೊರತು ಮಸೀದಿ ವ್ಯವಸ್ಥಾಪನಾ ಸಮಿತಿಗೆ ಅಲ್ಲ ಎಂದು ಹೈಕೋರ್ಟ್ […]










