ಚಿನ್ನ- ಬೆಳ್ಳಿಯ ಬೆಲೆ ಬಗ್ಗೆ ಸಚಿವೆ ನಿರ್ಮಲಾರಿಂದ ಭರ್ಜರಿ ಗುಡ್ ನ್ಯೂಸ್ : ಆತಂಕ ಪಡಬೇಡಿ
ಮುಂಬೈ: ‘ಸರ್ಕಾರ ಚಿನ್ನ ಮತ್ತು ಬೆಳ್ಳಿಯ ಬೆಲೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ದೇಶೀಯ ಮಾರುಕಟ್ಟೆಯಲ್ಲಿ ಇವುಗಳ ಹೆಚ್ಚಿನ ಬೇಡಿಕೆ ತಾತ್ಕಾಲಿಕವೆಂಬಂತೆ ತೋರುತ್ತಿದೆ. ಆತಂಕಪಡುವ ಅಗತ್ಯವಿಲ್ಲ’ ಎಂದು ಕೇಂದ್ರ ವಿತ್ತ […]










